Home / Kannada / Kannada Bible / Web / Ecclesiastes

 

Ecclesiastes 3.11

  
11. ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.