|
Ecclesiastes 3.19
19. ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|