Home / Kannada / Kannada Bible / Web / Ecclesiastes

 

Ecclesiastes 8.12

  
12. ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.