|
Esther 8.15
15. ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|