Home / Kannada / Kannada Bible / Web / Exodus

 

Exodus 10.26

  
26. ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.