Home / Kannada / Kannada Bible / Web / Exodus

 

Exodus 10.6

  
6. ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.