Home / Kannada / Kannada Bible / Web / Exodus

 

Exodus 12.13

  
13. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.