Home / Kannada / Kannada Bible / Web / Exodus

 

Exodus 18.12

  
12. ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.