Home / Kannada / Kannada Bible / Web / Exodus

 

Exodus 19.9

  
9. ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.