Home / Kannada / Kannada Bible / Web / Exodus

 

Exodus 2.20

  
20. ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.