Home / Kannada / Kannada Bible / Web / Exodus

 

Exodus 20.11

  
11. ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್‌ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.