Home / Kannada / Kannada Bible / Web / Exodus

 

Exodus 23.15

  
15. ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)