|
Exodus 3.18
18. ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|