Home / Kannada / Kannada Bible / Web / Exodus

 

Exodus 3.2

  
2. ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.