Home / Kannada / Kannada Bible / Web / Exodus

 

Exodus 3.8

  
8. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.