Home / Kannada / Kannada Bible / Web / Exodus

 

Exodus 30.15

  
15. ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.