Home / Kannada / Kannada Bible / Web / Exodus

 

Exodus 30.16

  
16. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್‌ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.