Home / Kannada / Kannada Bible / Web / Exodus

 

Exodus 31.13

  
13. ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.