Home / Kannada / Kannada Bible / Web / Exodus

 

Exodus 33.13

  
13. ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು.