Home / Kannada / Kannada Bible / Web / Exodus

 

Exodus 33.16

  
16. ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.