Home / Kannada / Kannada Bible / Web / Exodus

 

Exodus 33.3

  
3. ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.