Home / Kannada / Kannada Bible / Web / Exodus

 

Exodus 34.4

  
4. ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.