Home / Kannada / Kannada Bible / Web / Exodus

 

Exodus 36.3

  
3. ಆಗ ಇಸ್ರಾ ಯೇಲ್‌ ಮಕ್ಕಳು ಪರಿಶುದ್ಧ ಆಲಯದ ಸೇವೆಯ ಕೆಲಸಕ್ಕೋಸ್ಕರವೂ ಅದನ್ನು ಮಾಡಿಸುವದಕ್ಕೋಸ್ಕ ರವೂ ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ಅವರು ತಕ್ಕೊಂಡರು. ಇದಲ್ಲದೆ ಅವರು ಪ್ರತಿ ಉದಯ ದಲ್ಲಿ ಅವನಿಗೆ ಇನ್ನೂ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.