Home / Kannada / Kannada Bible / Web / Exodus

 

Exodus 37.16

  
16. ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.