Home / Kannada / Kannada Bible / Web / Exodus

 

Exodus 37.3

  
3. ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.