Home / Kannada / Kannada Bible / Web / Exodus

 

Exodus 8.17

  
17. ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು ಅದನ್ನು ಚಾಚಿ ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾ ದವು. ಐಗುಪ್ತದೇಶದಲ್ಲೆಲ್ಲಾ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.