Home / Kannada / Kannada Bible / Web / Exodus

 

Exodus 8.21

  
21. ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.