Home / Kannada / Kannada Bible / Web / Exodus

 

Exodus 9.22

  
22. ಆಗ ಕರ್ತನು ಮೋಶೆಗೆ--ಆಕಾಶದ ಕಡೆಗೆ ನಿನ್ನ ಕೈ ಚಾಚು. ಆಗ ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಐಗುಪ್ತ ದೇಶದಲ್ಲಿ ಇರುವ ಎಲ್ಲಾ ಹೊಲ ಗಿಡಗಳ ಮೇಲೆಯೂ ಆನೆಕಲ್ಲಿನ ಮಳೆಯು ಸುರಿಯುವದು ಅಂದನು.