Home / Kannada / Kannada Bible / Web / Ezra

 

Ezra 3.13

  
13. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.