|
Ezra 3.2
2. ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|