Home / Kannada / Kannada Bible / Web / Ezra

 

Ezra 3.2

  
2. ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್‌ ದೇವರ ಬಲಿಪೀಠವನ್ನು ಕಟ್ಟಿಸಿದರು.