Home / Kannada / Kannada Bible / Web / Ezra

 

Ezra 3.5

  
5. ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.