Home / Kannada / Kannada Bible / Web / Ezra

 

Ezra 3.8

  
8. ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.