Home / Kannada / Kannada Bible / Web / Ezra

 

Ezra 7.27

  
27. ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.