Home / Kannada / Kannada Bible / Web / Ezra

 

Ezra 8.35

  
35. ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್‌ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.