Home / Kannada / Kannada Bible / Web / Ezra

 

Ezra 9.15

  
15. ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.