Home / Kannada / Kannada Bible / Web / Ezra

 

Ezra 9.8

  
8. ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.