Home / Kannada / Kannada Bible / Web / Galatians

 

Galatians 3.10

  
10. ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.