Home / Kannada / Kannada Bible / Web / Galatians

 

Galatians 3.19

  
19. ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.