Home / Kannada / Kannada Bible / Web / Galatians

 

Galatians 4.27

  
27. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.