Home / Kannada / Kannada Bible / Web / Galatians

 

Galatians 4.9

  
9. ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?