Home / Kannada / Kannada Bible / Web / Genesis

 

Genesis 17.20

  
20. ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.