Home / Kannada / Kannada Bible / Web / Genesis

 

Genesis 19.4

  
4. ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್‌ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.