Home / Kannada / Kannada Bible / Web / Genesis

 

Genesis 20.7

  
7. ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.