Home / Kannada / Kannada Bible / Web / Genesis

 

Genesis 22.13

  
13. ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.