Home / Kannada / Kannada Bible / Web / Genesis

 

Genesis 22.17

  
17. ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.