Home / Kannada / Kannada Bible / Web / Genesis

 

Genesis 24.15

  
15. ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.