Home / Kannada / Kannada Bible / Web / Genesis

 

Genesis 24.48

  
48. ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.