Home / Kannada / Kannada Bible / Web / Genesis

 

Genesis 24.54

  
54. ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.