Home / Kannada / Kannada Bible / Web / Genesis

 

Genesis 25.34

  
34. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.